ಕುಖ್ಯಾತ ಮನೆಗಳ್ಳನ ಬಂಧನ

ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಮನೆಗಳ್ಳನನ್ನು ಬಂಧಿಸಲಾಗಿದ್ದು, ಒಟ್ಟು 18 ಪ್ರಕರಣಗಳನ್ನು

ಪತ್ತೆ ಮಾಡಿ, ಸುಮಾರು 25 ಲಕ್ಷ ಮೌಲ್ಯದ 560 ಗ್ರಾಂ ಚಿನ್ನಾಭರಣಗಳು, 3 ಕೆ.ಜಿ ಬೆಳ್ಳಿ ಸಾಮಾಗ್ರಿಗಳು,

ಒಂದು ಕಾರು ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.