ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ

 

 

ಬಿಡದಿ ಪೊಲೀಸ್ ವಸತಿ ಗೃಹಗಳ ಆವರಣದಲ್ಲಿ ಸ್ಥಾಪಿಸಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು  ದಿನಾಂಕ:06-04-2017 ರಂದು ಪ್ರಾರಂಭಿಸಲಾಗಿದೆ.